



ಉಡುಪಿ: ದೊಡ್ಡಣ್ಣಗುಡ್ಡೆ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಇದೇ ತಿಂಗಳ ಜುಲೈ 22 ಭಾನುವಾರದಿಂದ ತಾರೀಕು 25ರ ಮಂಗಳವಾರ ತನಕ ಮುಂಬೈಯ ದಾದರ್(ಪೂರ್ವ) ಪರಿಸರದಲ್ಲಿ ಭಕ್ತರ ಬೇಟಿಗೆ ಲಭ್ಯರಿರುತ್ತಾರೆ.
ನಂತರ ಹೈದರಾಬಾದ್ ನಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ದೇವಿ ಅನುಗ್ರಹಿತ ಭಕ್ತನಾಗಿ ತನ್ನ ಸೂಕ್ತ ಮಾರ್ಗದರ್ಶನದಿಂದ ಪರಿಹಾರ ಸೂಚಿಸಿ, ಸಂಕಷ್ಟಕ್ಕೆ ಒಳಗಾದವರ ಸಂಕಷ್ಟ ನಿವಾರಿಸಿ ಭಕ್ತ ಜನರ ಮಾತನಾಡುವ ಶಕ್ತಿ ಎನಿಸಿದ ಶ್ರೀ ಗುರೂಜಿಯವರ ಭೇಟಿಯನ್ನು ಬಯಸುವ ಭಕ್ತಾದಿಗಳು ಗುರೂಜಿಯವರ ಆಪ್ತ ಕಾರ್ಯದರ್ಶಿ, ಶ್ರೀಮತಿ ಕುಸುಮ ನಾಗರಾಜ್ ಇವರನ್ನು ಮೊಬೈಲ್ ಸಂಖ್ಯೆ:9342749650/7738387979 ರಲ್ಲಿ ಸಂಪರ್ಕಿಸಿ ಮುಂಗಡ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಕ್ಷೇತ್ರದ ಪ್ರಕಟಣೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.