logo
WhatsApp Image 2026-04-02 at 14.46.04.jpeg
hindalco everlast.jpeg

ಈ ಬಾರಿ ದಸರಾ ಉದ್ಘಾಟನೆ ಯಾರಿಂದ ಗೊತ್ತೇ ? ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ಸರಕಾರ...

ಟ್ರೆಂಡಿಂಗ್
share whatsappshare facebookshare telegram
29 Sept 2021
post image

ಮೈಸೂರು : ಜಗತ್ಪ್ರಸಿದ್ಧ ಮೈಸೂರು ದಸರಾವನ್ನು ಸಂಭ್ರಮ ಸಡಗರದಿಂದ ಆಚರಿಸಲು ತೀರ್ಮಾನಿಸಲಾಗಿದೆ. ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ,ಕೇಂದ್ರದ ಮಾಜಿ ಸಚಿವ ಎಸ್. ಎಂ. ಕೃಷ್ಣ ದಸರಾ ಉದ್ಘಾಟಿಸುವರು. ಅಕ್ಟೋಬರ್ 7ರಿಂದ ದಸರಾ ಉತ್ಸವ ನಡೆಯಲಿದೆ. ಉದ್ಘಾಟನೆಗೆ ಇದ್ದ ಊಹಾಪೋಹಗಳಿಗೆ ತೆರೆ ಎಳೆದಂತಾಗಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.