logo
WhatsApp Image 2026-04-02 at 14.46.04.jpeg
hindalco everlast.jpeg

ಡಾ.ಬಾಬು ಜಗಜೀವನ ರಾಂ, ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ :ಪ್ರಸ್ತಾವನೆ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
15 Mar 2022
post image

ಉಡುಪಿ, ಮಾರ್ಚ್ 15 (ಕವಾ) :ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಡಾ. ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗೆ ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳು ಮೇಲ್ಕಂಡ ಪ್ರಶಸ್ತಿಗೆ ಪ್ರಸ್ತಾವನೆಗಳನ್ನು ಮಾರ್ಚ್ 18 ರ ಒಳಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ, ಕುಂದಾಪುರ,ಕುಂದಾಪುರ ಮತ್ತು ಕಾರ್ಕಳ ಕಚೇರಿಯನ್ನು ಸಂಪರ್ಕಿಸುವAತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.