logo
WhatsApp Image 2026-04-02 at 14.46.04.jpeg
hindalco everlast.jpeg

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
23 May 2022
post image

ಬೆಳ್ತಂಗಡಿ: ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ( 66 ವ) ಅವರು ಮೇ.22ರ ರಾತ್ರಿ ಸಿಂಗಪುರದಲ್ಲಿ ನಿಧನರಾಗಿದ್ದಾರೆ . ಅನಾರೋಗ್ಯ ಹಿನ್ನೆಲೆಯಲ್ಲಿ ಸಿಂಗಾಪುರ ದಲ್ಲಿ ಚಿಕಿತ್ಸೆ ಪಡೆಯುತಿದ್ದು ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ. ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.