


ಉಡುಪಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಉಡುಪಿ ಪ್ರಾದೇಶಿಕ ಕೇಂದ್ರದಲ್ಲಿ 2024-25 ನೇ ಜನವರಿ ಆವೃತ್ತಿಯಲ್ಲಿ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲೂ, ಬಿ.ಲಿಬ್.ಐ.ಎಸ್.ಸ್ಸಿ ಮತ್ತು ಎಲ್ಲಾ ಬಿ.ಎಸ್ಸಿ, ಸ್ನಾತಕೋತ್ತರ ಪದವಿಗಳಾದ ಎಂ.ಎ/ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲೂ, ಎಂ.ಲಿಬ್.ಐ.ಎಸ್.ಸ್ಸಿ ಮತ್ತು ಎಲ್ಲಾ ಎಂ.ಎಸ್ಸಿ ಪದವಿಗಳು, ಡಿಪ್ಲೋಮಾ, ಪಿಜಿ ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ ಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು ಮನೆಯಲ್ಲಿಯೇ ಕುಳಿತು ಉನ್ನತ ಶಿಕ್ಷಣ ಪಡೆಯಬೇಕು ಎನ್ನುವವರಿಗೆ ಇದೊಂದುಉ ಉತ್ತಮ ಆಯ್ಕೆ . ಆಸಕ್ತರು ಪ್ರಾದೇಶಿಕ ಕೇಂದ್ರದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ವಿಶ್ವವಿದ್ಯಾನಿಲಯದ ಅಧಿಕೃತ www.ksoumysuru.ac.in ವೆಬ್‌ಸೈಟ್ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.