



ಉಡುಪಿ:
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ 8 ವರ್ಷದ ಕೇಂದ್ರ ಸರಕಾರದ ಆಡಳಿತದ ಸಂಭ್ರಮಾಚರಣೆಯ ಪ್ರಯುಕ್ತ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ " ಉಚಿತ ನೇತ್ರ ಉಚಿತ ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣೆ ಇ-ಶ್ರಮ್ ಕಾರ್ಡ್ ನೊಂದಣಿ ಅಭಿಯಾನ ಕಲ್ಯಾಣಪುರ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದಲ್ಲಿ ಇಂದು ನಡೆಯಿತು.* ಶಾಸಕರಾದ ಕೆ. ರಘುಪತಿ ಭಟ್ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಉಪಾಧ್ಯಕ್ಷರಾದ ಉದಯ್ ಪೂಜಾರಿ, ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದ ಆಡಳಿತ ಮೊಕ್ತೇಸರ ಜ್ಯೋತಿಪ್ರಸಾದ್ ಶೆಟ್ಟಿಗಾರ್ ಮೊದಲಾದವರು ಉಪಸ್ಥಿತರಿದ್ದರು.*
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.