



ಕಾರ್ಕಳ : ತಾಲೂಕಿನ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಠದ ಕೆರೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಸಾಣೂರು ಗ್ರಾಮೋ ತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಉದ್ಘಾಟನೆ ಯನ್ನು ಸಚಿವ ವಿ. ಸುನಿಲ್ ಕುಮಾರ್ ನೆರವೇರಿಸಿದರು.
ಶ್ರೀರಾಮ ಭಟ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಗೇರು ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಉದ್ಯಮಿ ಮಹಾವೀರ್ ಹೆಗ್ಡೆ, ಸಾಣೂರು ಪಂಚಾಯತ್ ಅಧ್ಯಕ್ಷೆ ಸುಜಾತಾ ಶೆಟ್ಟಿ, ನರಸಿಂಹ ಕಾಮತ್ ಸಾಣೂರು, ಪ್ರಸಾದ್ ಪೂಜಾರಿ, ಉದಯ ಎಸ್ ಕೋಟ್ಯಾನ್, ದಿವ್ಯಶ್ರೀ ಗಿರೀಶ್ ಅಮೀನ್, ದೇವಾನಂದ ಶೆಟ್ಟಿ, ಸಂತೋಷ್ ಡಿ ಸಿಲ್ವಾ, ಉದಯ ಶೆಟ್ಟಿ ಕುಂಟಲ್ಪಡಿ, ಯಶೋದಾ ವಿಶ್ವಾನಾಥ್ ಶೆಟ್ಟಿ, ವಸಂತ ಎಸ್., ಮಂಜುನಾಥ್ ಶೆಟ್ಟಿ, ಜಗದೀಶ್ ಪೂಜಾರಿ, ಯುವರಾಜ್ ಜೈನ್, ಪಂ. ಅಭಿವೃದ್ಧಿ ಅಧಿಕಾರಿ ಸುರೇಖಾ, ಪ್ರವೀಣ್ ಕೋಟ್ಯಾನ್, ರಾಕೇಶ್ ಅಮೀನ್ ಉಪಸಿತರಿದ್ದರು. ಕರುಣಾಕರ ಎಸ್ ಕೋಟ್ಯಾನ್ ಸ್ವಾಗತಿಸಿದರು. ಪ್ರಸಾದ್ ಶೆಟ್ಟಿ ಹಾಗೂ ಮೋಹನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.