logo
WhatsApp Image 2026-04-02 at 14.46.04.jpeg
hindalco everlast.jpeg

ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಾಲಯದಲ್ಲಿ ಶರನ್ನವರಾತ್ರಿಗೆ ಚಾಲನೆ: ದೇವಿಗೆ ವಿಶೇಷ ಪೂಜೆ ಸಲ್ಲಿಕೆ

ಟ್ರೆಂಡಿಂಗ್
share whatsappshare facebookshare telegram
7 Oct 2021
post image

ಮಂಗಳೂರು: ಇತಿಹಾಸ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಗುರುವಾರ ಶರನ್ನವರಾತ್ರಿಗೆ ಚಾಲನೆ ನೀಡಲಾಯಿತು.

ನವರಾತ್ರಿಯ 9 ದಿನಗಳ ಕಾಲ ದೇವಿಗೆ ವಿಶೇಷ ಪೂಜೆ ನಡೆಯಲಿದೆ. ಈ ಸಂದರ್ಭದಲ್ಲಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗುವುದು. ಶರನ್ನವರಾತ್ರಿ ಆರಂಭದ ಧಾರ್ಮಿಕ ವಿಧಿ ವಿಧಾನದಲ್ಲಿ ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.