logo
WhatsApp Image 2026-04-02 at 14.46.04.jpeg
hindalco everlast.jpeg

ಮದ್ಯದ ಅಮಲಿನಲ್ಲಿ ಪುಂಡಾಟ: ಮನೆಯ ಮುಂದೆ ನಿಲ್ಲಿಸಿದ್ದ ಆರು ಕಾರುಗಳ ಗಾಜು ಪುಡಿ ಪುಡಿ

ಕರಾವಳಿ
share whatsappshare facebookshare telegram
24 Feb 2023
post image

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಪುಂಡರ ಪುಂಡಾಟಿಕೆ ಮುಂದುವರಿದಿದೆ. ಮನೆಯ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜುಗಳನ್ನು ಪುಡಿ ಪುಡಿ ಮಾಡಲಾಗಿದೆ. ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ.

ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀನಿವಾಸ ನಗರದಲ್ಲಿ ಈ ಪ್ರಕರಣ ವರದಿಯಾಗಿದೆ. ದ್ವಿ ಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿಯಾಗಿದ್ದಾರೆ.

ಗಾಜುಗಳನ್ನು ಪುಡಿ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.