logo
WhatsApp Image 2026-04-02 at 14.46.04.jpeg
hindalco everlast.jpeg

ದ.ಕ ದಲ್ಲಿ ಧಾರಾಕಾರ ಮಳೆ ಹಿನ್ನೆಲೆ .ಬಂಡಾಜೆ ದಿಡುಪೆ ಫಾಲ್ಸ್ ಗೆ ನಿಷೇಧ

ಟ್ರೆಂಡಿಂಗ್
share whatsappshare facebookshare telegram
8 Jul 2022
post image

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾ ರ ಣ ಮಿತ ಬಾಗಿಲು ಶಾಖೆಯ ಎಲ್ಲಾ ಪ್ರವಾಸಿ ತಾಣಗಳಿಗೆ (ದಿಡುಪೆ,ಭಂಡಾಜೆ,...) ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ಕಡ್ಡಾಯವಾಗಿ ಪ್ರವೇಶ ನಿಷೇದಿಸಲಾಗಿದೆ.ಎಂದು ಬೆಳ್ತಂಗಡಿ ವನ್ಯಜೀವಿ ವಲಯದ ಬೆಳ್ತಂಗಡಿ ಉಪವಲಯ ಅರಣ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.