logo
WhatsApp Image 2026-04-02 at 14.46.04.jpeg
hindalco everlast.jpeg

ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತಾ ರೈಡ್

ಟ್ರೆಂಡಿಂಗ್
share whatsappshare facebookshare telegram
30 Sept 2022
post image

ಬೆಂಗಳೂರು: ಬೀದರ್ ಜಿಲ್ಲೆಯ ಹುಮ್ನಾಬಾದ್ ಚೆಕ್ ಪೋಸ್ಟ್ ಸೇರಿ ರಾಜ್ಯದ ಹಲವು ಕಡೆಗಳಲ್ಲಿ ಲೋಕಾಯುಕ್ತ ತಂಡ ಧಿಡೀರ್ ದಾಳಿ ನಡೆಸಿದೆ. ಕಲಬುರಗಿ, ಬೀದರ್, ಲೋಕಾಯುಕ್ತ ತಂಡ ಈ ಕಾರ್ಯಾಚರಣೆ ನಡೆಸಿ ಪರಿಶೀಲನೆ ನಡೆಸಿದೆ. ಎಸಿಬಿ ರದ್ದು ಗೊಳಿಸಿದ ಬಳಿಕ ಲೋಕಾಯುಕ್ತಕ್ಕೆ ಹೆಚ್ಚಿನ ಬಲ‌ ನೀಡಲಾಗಿದೆ ...ರೈಡ್ ಮಾಹಿತಿ ನಿರೀಕ್ಷಿಸಲಾಗುತ್ತಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.