logo
WhatsApp Image 2026-04-02 at 14.46.04.jpeg
hindalco everlast.jpeg

ಅಫ್ಘಾನಿಸ್ತಾನದಲ್ಲಿ ಪ್ರಭಲ ಭೂಕಂಪ155 ಸಾವು

ಟ್ರೆಂಡಿಂಗ್
share whatsappshare facebookshare telegram
22 Jun 2022
post image

ಕಂದಹಾರ್: ಅಫ್ಘಾನಿಸ್ತಾನದಲ್ಲಿ ಪ್ರಭಲ ಭೂಕಂಪನ ಸಂಭವಿಸಿದ್ದು, ಈ ಭೂಕಂಪದಲ್ಲಿ 155 ಮಂದಿ ಸಾವನ್ನಪ್ಪಿದ್ದಾರೆ ಎಂದು 250 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಆಡಳಿತದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಮೊಹಮ್ಮದ್ ನಾಸಿಮ್ ಹಕ್ಕಾನಿ ಹೇಳಿದ್ದಾರೆ. ಪೂರ್ವ ಪ್ರಾಂತ್ಯಗಳಾದ ನಂಗರ್ಹಾರ್ ಮತ್ತು ಖೋಸ್ಟ್ ಗಳಲ್ಲಿ ಭೀಕರ ಭೂಕಂಪ ವಾಗಿದೆ. ಸಾವು ನೋವು ಹೆಚ್ಚು ವ ಸಾಧ್ಯತೆ ಹೆಚ್ಚಾಗಿ ದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.