logo
WhatsApp Image 2026-04-02 at 14.46.04.jpeg
hindalco everlast.jpeg

ಆಸ್ಟ್ರೇಲಿಯದಲ್ಲಿ ಭೂಕಂಪ.ಕಟ್ಟಡಗಳಿಗೆ ಹಾನಿ..

ಟ್ರೆಂಡಿಂಗ್
share whatsappshare facebookshare telegram
22 Sept 2021
post image

ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯದ ಮೌಂಟ್ ಬುಲರ್ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುಮಾರು 20 ಸೆಕೆಂಡುಗಳ ಕಾಲ ಭೂಕಂಪನವಾಗಿದೆ ಎಂದು ಜಿಯೋಸೈನ್ಸ್ ಆಸ್ಟ್ರೇಲಿಯಾ ವರದಿ ಮಾಡಿದೆ. ಬುಲರ್ ನಿಂದ ದಕ್ಷಿಣಕ್ಕೆ 38 ಕಿ.ಮೀ. ದೂರದಲ್ಲಿ 10 ಕೀ.ಮೀ. ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ.ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿಸಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.