



ವಿಜಯಪುರ: ಜಿಲ್ಲೆಯಲ್ಲಿ ನಿರಂತರ ಜಿಟಿ ಜಿಟಿ ಮಳೆ ಮಧ್ಯೆ ಭೂಕಂಪನದ ಅನುಭವವಾಗಿದೆ.
ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಇಂದು ಜು.25 ಬೆಳಿಗ್ಗೆ 9:55ಕ್ಕೆ 2.4 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಮನಗೂಳಿ ಪಟ್ಟಣದಿಂದ 2.9 ಕಿ.ಮೀ ದೂರದಲ್ಲಿ ಭೂಕಂಪವಾಗಿದ್ದು, ಜನರಲ್ಲಿ ಆತಂಕ ಉಂಟಾಗಿದೆ.
ಭೂಕಂಪನದ ‘ಸೆಸ್ಮಿಕ್ ಇಂಟೆನ್ಸಿಟಿ ಮ್ಯಾಪ್’ ಪ್ರಕಾರ, ತೀವ್ರತೆಯು ತುಂಬಾ ಕಡಿಮೆ ಇದೆ. ಭೂಮಿಯ 15 ರಿಂದ 20 ಕಿಮೀ ಆಳದಲ್ಲಿ ಕಂಪನವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.