



ಅಂಡಮಾನ್: ಅಂಡಮಾನ್ ಮತ್ತು ನಿಕೋಬಾರ್ ಪ್ರದೇಶದಲ್ಲಿ ಶನಿವಾರ ಭೂಕಂಪ ಸಂಭವಿಸಿದೆ.
ಭೂಕಂಪದ ಅಳವು 5 ಕಿ.ಮಿ ನಷ್ಟಿದ್ದು ರಿಕ್ಟರ್ ಮಾಪಕದಲ್ಲಿ 4.1ನಷ್ಟು ತೀವ್ರತೆ ದಾಖಲಿಸಿದೆ ಎಂದು ಭೂಕಂಪ ವಿಜ್ಞಾನ ಕೇಂದ್ರ ಹೇಳಿದೆ ಅಂಡಮಾನ್ ಮತ್ತು ನಿಕೋಬಾರ್ ನಿಂದ 3 ಕಿ.ಮಿ. ದೂರದಲ್ಲಿರುವ ದಿಗಿಲ್‌ಪುರ ಪ್ರದೇಶದಲ್ಲಿ ಶನಿವಾರ ರಾತ್ರಿ 11.04ರ ಸಮಯದಲ್ಲಿ ಭೂಕಂಪ ಸಂಭವಿಸಿದೆ ಎಂದು ಹೇಳಿದೆ.
.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.