



ಬೆಂಗಳೂರು: ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಓದುವ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕಾಲೇಜು ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. , ಕಾಲೇಜು ಸೇರುವ ವಿದ್ಯಾರ್ಥಿನಿಯರು ಇನ್ಮುಂದೆ ಶುಲ್ಕವನ್ನೇ ಕಟ್ಟುವ ಅವಶ್ಯಕತೆ ಇಲ್ಲ.ರಾಜ್ಯದ ಎಲ್ಲ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ 2019-20ನೇ ಸಾಲಿನಿಂದ 456 ರೂಪಾಯಿ ಶುಲ್ಕದಿಂದ ವಿನಾಯಿತಿ ನೀಡಿ, ಪ್ರವೇಶ ನೀಡಲು ಆದೇಶಿಸಲಾಗಿತ್ತು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.