logo
WhatsApp Image 2026-04-02 at 14.46.04.jpeg
hindalco everlast.jpeg

ಸಮುದ್ರದಲ್ಲಿ ಮೆಲ್ಮೈ ಸುಳಿಗಾಳಿ ಎಫೆಕ್ಟ್ : ರಾಜ್ಯಾದಾದ್ಯಂತ ಭಾರಿ ಮಳೆ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
3 Nov 2022
post image

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೋಲಾರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.ನವೆಂಬರ್ 6ರವರೆಗೆ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.