logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯಾದಾದ್ಯಂತ ಮಂಗಳವಾರ ಈದ್ ಅಲ್ ಫಿತರ್ ಹಬ್ಬ

ಟ್ರೆಂಡಿಂಗ್
share whatsappshare facebookshare telegram
1 May 2022
post image

ಬೆಂಗಳೂರು: . ಇಂದು ಚಂದ್ರ ದರ್ಶನ ವಾಗದ ಹಿನ್ನಲೆಯಲ್ಲಿ ನಾಳೆಯೂ ರಂಝಾನ್ ಉಪವಾಸಾಚರಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಶಾಫಿ ಸಅದಿ ತಿಳಿಸಿದ್ದಾರೆ ಬೆಂಗಳೂರಿನಲ್ಲಿ ಈದುಲ್ ಫಿತ್ರ್(ರಮಝಾನ್) ಮಂಗಳವಾರ (ಮೇ.3) ಆಚರಣೆ ಮಾಡಲಾಗುವುದು ಎಂದು ಚಂದ್ರ ದರ್ಶನ ಸಮಿತಿ ಪ್ರಕಟಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.