



ಉತ್ತರ ಕನ್ನಡ: ರಾಜ್ಯದಲ್ಲಿ ಮಂಗನ ಕಾಯಿಲೆ ಉಲ್ಭಣಿಸುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ 85 ವರ್ಷದ ವೃದ್ಧೆ ಜಾನಕಿ ಹೆಗಡೆ ಎನ್ನುವವರು ಬಲಿಯಾಗಿದ್ದಾರೆ.
.ಇನ್ನು 8 ಪ್ರಕರಣಗಳು ಸಿದ್ದಾಪುರ ಮತ್ತು ಹೊನ್ನಾವರ ತಾಲೂಕಿನ ಗೇರುಸೊಪ್ಪದಲ್ಲಿ ಪತ್ತೆಯಾಗಿದ್ದು, ಸಿದ್ದಾಪುರ ತಾಲೂಕಿನ ಹಲಗೇರಿ, ಕೋಲ್ ಸಿರ್ಸಿ, ಕಾನಸೂರು, ಬೀಳಗಿ ಗ್ರಾಮದಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯ ಗಡಿಭಾಗದಲ್ಲಿ ಈ ಮಂಗನ ಕಾಯಿಲೆ ಉಲ್ಭಣಿಸ್ತಿದೆ. ಒಂದೇ ವಾರದಲ್ಲಿ 8 ಸೋಂಕಿತರು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಹೆಚ್ಚಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.