



ಬೆಂಗಳೂರು: ಸಿಂದಗಿಯಲ್ಲಿ ಬಿಜೆಪಿಯ ರಮೇಶ್ ಭೂಸನೂರ ಅವರು 31,088 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರೇ, ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಸಿಎಂ ತವರು ಜಿಲ್ಲೆಯಲ್ಲೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಭಾರೀ ಮುಖಭಂಗವಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.