logo
WhatsApp Image 2026-04-02 at 14.46.04.jpeg
hindalco everlast.jpeg

ಎಕ್ಸಿಟ್ ಪೋಲ್ ಸಮೀಕ್ಷೆ ನಡೆಸದಂತೆ ಕಡಕ್ ವಾರ್ನಿಂಗ್ ಕೊಟ್ಟ ಚುನಾವಣಾ ಆಯೋಗ

ಟ್ರೆಂಡಿಂಗ್
share whatsappshare facebookshare telegram
9 Oct 2021
post image

ಬೆಂಗಳೂರು: ರಾಜ್ಯದ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಇದೇ ಅಕ್ಟೋಬರ್ 30, 2021ರಂದು ಮತದಾನ ನಡೆಯಲಿದೆ. ಈ ಬಳಿಕ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶವನ್ನು ಪ್ರಕಟಿಸದಂತೆ ರಾಜ್ಯ ಚುನಾವಣಾ ಆಯೋಗವು ಖಡಕ್ ಆದೇಶದಲ್ಲಿ ಸೂಚಿಸಿದೆ.ಮುಖ್ಯ ಚುನಾವಣಾಧಿಕಾರಿಗಳು ಸಿಂಧಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚನಾವಣೆ ನಿಮಿತ್ತ ಎಕ್ಸಿಟ್ ಪೋಲ್ ಪ್ರಸಾರ ಕುರಿತು ಕರ್ನಾಟಕ ರಾಜ್ಯ ಪತ್ರದ ವಿಶೇಷ ರಾಜ್ಯ ಪತ್ರಿಕೆ ದಿನಾಂಕ 08-10-2021ರಂದು ಭಾಗ-3, ನಂ.827ರಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.