



ಬೆಂಗಳೂರು:ರಾಜ್ಯ ಚುನಾವಣಾ ಆಯೋಗದಿಂದ ಖಾಸಗಿ ಸರ್ವೆ ವೇಳೆ ಮತದಾರರ ಮಾಹಿತಿ ಸಂಗ್ರಹವನ್ನು ನಿರ್ಬಂಧಿಸಲಾಗಿದೆ. ಯಾವುದೇ ಏಜೆನ್ಸಿ, ಎನ್ ಜಿಓಗಳಿಗೆ ಅನುಮತಿಯನ್ನು ಸಂಪೂರ್ಣವಾಗಿ ನಿರ್ಬಂಧಿಸಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಈ ಬಗ್ಗೆ ಅಯೋಗ ಖಾಸಗಿ ಸರ್ವೆಗೆ ನಿರ್ಬಂಧ ವಿಧಿಸಿ ಆದೇಶಿಸಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.