logo
WhatsApp Image 2026-04-02 at 14.46.04.jpeg
hindalco everlast.jpeg

ವಿದ್ಯುತ್ ಬಿಲ್ ಏರಿಕೆ ಅನಿವಾರ್ಯ :ಸಚಿವ ಸುನೀಲ್ ಕುಮಾರ್

ಟ್ರೆಂಡಿಂಗ್
share whatsappshare facebookshare telegram
22 Jan 2022
post image

ಬೆಂಗಳೂರು:ಇತ್ತಿಚಿನ ದಿನಗಳಲ್ಲಿ ವಿದ್ಯುತ್ ಬಿಲ್ ಏರಿಕೆ ಅನಿವಾರ್ಯವಾಗುತಿದ್ದು , ಕೆಲವೊಂದಷ್ಟು ಹೊಸ ಯೋಜನೆ ಕೈಗೆತ್ತಿಕೊಳ್ಳುತ್ತಿದ್ದೇವೆ. ಇವಕ್ಕೆ ಸಾಕಷ್ಟು ಅನುದಾನ ಅಗತ್ಯವಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ, ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿ ಬೇರೆ ಬೇರೆ ಇಲಾಖೆಗಳಿಂದ ನಮ್ಮ ಇಲಾಖೆಗೆ ಒಟ್ಟು 12 ಸಾವಿರ ಕೋಟಿ ರು. ನಷ್ಟು ಹಣ ಬರುವುದು ಬಾಕಿ ಇದೆ. ಕರ್ನಾಟಕ ವಿದ್ಯುತ್‌ ಶಕ್ತಿ ನಿಯಂತ್ರಣ ಆಯೋಗ ಶಿಫಾರಸು ಮಾಡಿದರೆ ದರ ಏರಿಕೆ ಮಾಡುವುದು ಅನಿವಾರ್ಯ. ಅವರು ಮೊದಲು ವರದಿ ಕೊಡಲಿ. ವರದಿ ಕೊಟ್ಟ ಬಳಿಕ ಎಷ್ಟು ದರ ಏರಿಕೆ ಮಾಡಬೇಕು ಏನು ಎಂಬುದನ್ನು ನಿರ್ಧರಿಸುತ್ತೇವೆ ಎಂದರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.