logo
WhatsApp Image 2026-04-02 at 14.46.04.jpeg
hindalco everlast.jpeg

ಇಂದಿನಿಂದ ವಿದ್ಯುತ್ ದರ ಏರಿಕೆ ..ಗ್ರಾಹಕರಿಗೆ ಶಾಕ್

ಟ್ರೆಂಡಿಂಗ್
share whatsappshare facebookshare telegram
1 Jul 2022
post image

ಬೆಂಗಳೂರು : ದೇಶದಲ್ಲಿ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದು ರಾಜ್ಯದಲ್ಲಿ ಇಂದಿನಿಂದ . ಎಸ್ಕಾಂಗಳ ಮನವಿ ಮೇರೆಗೆ ಇಂದಿನಿಂದ ವಿದ್ಯುತ್ ದರ ಪ್ರತಿ ಯೂನಿಟ್ ಗೆ 19 ರಿಂದ 31 ಪೈಸೆ ಏರಿಕೆ ಮಾಡಲಾಗಿದೆ.

. ಪ್ರತಿ ತಿಂಗಳು 100 ಯೂನಿಟ್ ಬಳಸುವ ಗ್ರಾಹಕರು, ಇನ್ಮುಂದೆ ಹೆಚ್ಚುವರಿಯಾಗಿ ಪ್ರತಿ ಯೂನಿಟ್ ಗೆ 19 ಪೈಸೆಯಿಂದ 31 ಪೈಸೆವರೆಗೆ ಪಾವತಿಸಬೇಕು. ಇದರಿಂದ ಜನರಿಗೆ ಮತ್ತಷ್ಟು ಬರೆ ಬೀಳಲಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.