logo
WhatsApp Image 2026-04-02 at 14.46.04.jpeg
hindalco everlast.jpeg

ನೀರಾವರಿ ಪಂಪುಸೆಟ್ಟುಗಳ ವಿದ್ಯುದ್ದೀಕರಣ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
20 Jan 2024
post image

ಉಡುಪಿ, ಜ.20: ಜಿಲ್ಲಾ ವ್ಯಾಪ್ತಿಯಲ್ಲಿ 2024-25 ನೇ ಸಾಲಿಗೆ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ನೀರಾವರಿ ಪಂಪುಸೆಟ್ಟುಗಳ ವಿದ್ಯುದ್ದೀಕರಣಕ್ಕೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಫಲಾನುಭವಿಗಳು ಅರ್ಜಿ, ಆರ್.ಟಿ.ಸಿ ಹಾಗೂ ಜಾತಿ ಪ್ರಮಾಣ ಪತ್ರದೊಂದಿಗೆ ಹತ್ತಿರದ ಮೆಸ್ಕಾಂ ಉಪ ವಿಭಾಗ ಕಚೇರಿಯಲ್ಲಿ ಒಂದು ತಿಂಗಳ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.