



ನ್ಯೂಯಾರ್ಕ್: ಸಾಮಾಜಿಕ ಮಾಧ್ಯಮ ಟ್ವಿಟರ್‌ಅನ್ನು 44 ಶತಕೋಟಿ ಡಾಲರ್‌ಗೆ ಎಲಾನ್ ಮಾಸ್ಕ್ (₹3.62 ಲಕ್ಷ ಕೋಟಿ)ಗೆ ಖರಿದಿಸಿದ್ದಾರೆ. ಅದರ ಬೆನ್ನಲ್ಲೇ
ಟ್ವಿಟರ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ, ಭಾರತ ಮೂಲದ ಪರಾಗ್ ಅಗರವಾಲ್, ಕಾನೂನು ವ್ಯವಹಾರಗಳು ಮತ್ತು ನೀತಿ ವಿಭಾಗದ ಮುಖ್ಯಸ್ಥೆ ವಿಜಯಾ ಗದ್ದೆ, ಮುಖ್ಯ ಹಣಕಾಸು ಅಧಿಕಾರಿ ನೆಡ್ ಸೆಗಲ್ ಅವರನ್ನು ವಜಾಗೊಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.