logo
WhatsApp Image 2026-04-02 at 14.46.04.jpeg
hindalco everlast.jpeg

ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
28 Apr 2022
post image

ಉಡುಪಿ, : : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿಯ ಯುವಕ ಯುವತಿಯರು ತಮ್ಮ ಸಮುದಾಯದೊಳಗೆ ಅಂತರ್ಜಾತಿ ವಿವಾಹವಾದಲ್ಲಿ 2.00 ಲಕ್ಷ ರೂ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಸಲ್ಲಿಸಿ , ಸೂಕ್ತ ದಾಖಲೆಗಳನ್ನು ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ತಕ್ಷಣ ನೀಡಬೇಕೆಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820-2574892 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.