



ಉಡುಪಿ, :ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗುರುತಿಸಲ್ಪಟ್ಟ ಪರಿಶಿಷ್ಟ ಜಾತಿಯ ದೇವದಾಸಿಯರ ಗಂಡು ಮಕ್ಕಳು ಸ್ವ-ಜಾತಿ ಅಥವಾ ಇತರೆ ಜಾತಿಯ ಹುಡುಗಿಯನ್ನು ವಿವಾಹವಾದಲ್ಲಿ 3 ಲಕ್ಷ ರೂ. ಹಾಗೂ ಹೆಣ್ಣುಮಕ್ಕಳು ಸ್ವ-ಜಾತಿ ಅಥವಾ ಇತರೆ ಜಾತಿಯ ಹುಡುಗನನ್ನು ವಿವಾಹವಾದಲ್ಲಿ 5 ಲಕ್ಷ ರೂ. ಗಳ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದ್ದು, ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ www.sw.kar.nic.in ಅಥವಾ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವAತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.