



ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ಅವರ ಅಂತ್ಯೋದಯ ಕಲ್ಪನೆಯಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವಿಗೂ ಸ್ಪಂದಿಸುವ ನಿಟ್ಟಿನಲ್ಲಿ ಉಪ್ಪಳಿಗೆ ಇರ್ದೆಯ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಮೋಕ್ಷಿತಾ ಅವರ ಕುಟುಂಬಕ್ಕೆ ಕಟ್ಟಿಕೊಡಲು ಹೊಸ ಮನೆಯ ಹಸ್ತಾಂತರ ಸೋಮವಾರ ನಡೆಯಿತು.
ಶಾಸಕ ಸಂಜೀವ ಮಠಂದೂರು ಅವರು ನೂತನ ಮನೆಯನ್ನು ಹಸ್ತಾಂತರಿಸಿದರು.ಬದುಕು ಕತ್ತಲಿನಲ್ಲಿದ್ದು ಸಮರ್ಪಕವಾದ ಸೂರು ಕಲ್ಪಿಸುವ ಉದ್ದೇಶದಿಂದ ಇರ್ದೆ ಶಾಲಾ ಶಿಕ್ಷಕರು, ರೋಟರಿ ಕ್ಲಬ್ ಯುವ ಪುತ್ತೂರು ಹಾಗೂ ಸ್ಥಳೀಯ ಬಳಗದವರು ನೂತನ ಮನೆ ನಿರ್ಮಿಸಿ ಕೊಟ್ಟಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.