



ಬೆಂಗಳೂರು: ರಾಜ್ಯ ಸರ್ಕಾರದ ಎ ಗ್ರೇಡ್ ದೇವಾಲಯಗಳಲ್ಲಿ ಆರಂಭಿಕ ಹಂತದಲ್ಲಿ ಅಕ್ಟೋಬರ್ 3 ರಿಂದ ಜಾರಿಗೆ ಬರುವಂತೆ, ವಸ್ತ್ರ ಸಂಹಿತೆಯನ್ನು ಜಾರಿ ತರುವುದಕ್ಕೆ ಧಾರ್ಮಿಕ ಪರಿಷತ್ ಮುಂದಾಗಿದ್ದು, ಮೊದಲ ಹಂತದಲ್ಲಿ ರಾಜ್ಯದ 216 ದೇವಸ್ಥಾನಗಳಲ್ಲಿ ಈ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ.ಬರ್ಮುಡಾ ಸೇರಿದಂತೆ ಕೆಲವು ಉಡುಪುಗಳನ್ನು ಧರಿಸಿ ದೇವರ ದರ್ಶನವನ್ನು ಮಾಡಲು ಅವಕಾಶ ಇರೋದಿಲ್ಲ ದೇವಾಲಯಕ್ಕೆ ಬರುವ ಭಕ್ತರು ಸಾಂಪ್ರದಾಯಕ ಉಡುಗೆ ಧರಿಸಿ ಬಂದರೆ ಉತ್ತಮ ಎನ್ನಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.