



ಉಡುಪಿ:ಪೂರ್ಣ ಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ,ಅಟಲ್ ಇಂಕ್ಯುಬೇಷನ್ ಸೆಂಟರ್ ನಿಟ್ಟೆ ಇವರ ಸಹಯೋಗದಲ್ಲಿ ಒಂದು ದಿನದ ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಗಾರವನ್ನು ಜುಲೈ 1 ರಂದು ಕಾಲೇಜಿನ ಮಿನಿ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಗಾರದ ಉದ್ಘಾಟನೆಯನ್ನು ಕಾಲೇಜಿನ ಗೌರವ ಕಾರ್ಯದರ್ಶಿಯವರಾದ ಸಿ.ಎ ಟಿ ಪ್ರಶಾಂತ್ ಹೊಳ್ಳ ಅವರು ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.