



ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಅಡಿಯ ಬರುವ ಎಲ್ಲ ದೇವಾಲಯಗಳಲ್ಲಿ ಇನ್ಮುಂದೆ ಈ ಹಿಂದಿನಿಂದ ನಡೆಸಿಕೊಂಡು ಬರುತ್ತಿರುವ ರೂಢಿ ಸಂಪ್ರದಾಯಗಳನ್ನು ಮುಂದುವರೆಸಿಕೊಂಡು ಹೋಗುವುದು. ಅದರ ಹೊರತಾಗಿ ಯಾವುದೇ ಜಯಂತಿಗಳನ್ನು ಆಚರಿಸುವಂತಿಲ್ಲ,ಮುದ್ರಾಧಾರಣೆ, ಪೋಟೋಗಳನ್ನು ಅಳವಡಿಸುವಂತಿಲ್ಲ ಎಂಬುದಾಗಿ ಇಲಾಖೆ ಆದೇಶ ಹೊರಡಿಸಿದೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು, ಇತ್ತೀಚಿನ ದಿನಗಳಲ್ಲಿ ದೇವಾಲಯಗಳಲ್ಲಿ ನಡೆದು ಬಂದಿರುವ ಪದ್ದತಿಗಳನ್ನ ಬಿಟ್ಟು, ಅದಕ್ಕೆ ವಿರುದ್ಧವಾದ ಧಾರ್ಮಿಕ ಆಚರಣೆಗಳನ್ನು ನಡೆಸಲಾಗುತ್ತಿದೆ. ನಾಮಫಲಕ, ಪೋಟೋ ಇತ್ಯಾದಿಗಳನ್ನು ಅಳವಡಿಸುತ್ತಿರುವು ಬಗ್ಗೆ ಆಕ್ಷೇಪ, ದೂರುಗಳು ಬಂದಿವೆ ಎಂದು ಹೇಳಿದ್ದಾರೆ
ಈ ಸುತ್ತೋಲೆ ಯಿಂದ ಸರಕಾರ ವು ಹಿಂದು ಸಂಘಟನೆ ಗಳ ಕೆಂಗಣ್ಣಿಗೆ ಗುರಿಯಾಗಿ ದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.