



ಬೆಂಗಳೂರು: ದಾನಿಗಳು, ಟ್ರಸ್ಟ್, ಸಂಘ, ಸಂಸ್ಥೆಗಳು, ಎಸ್ ಡಿಎಂಸಿಗಳು, ಸಾರ್ವಜನಿಕರು ಸೇರಿದಂತೆ ಸಮುದಾಯದವರು ತಮ್ಮದೇ ಆರ್ಥಿಕ ಅಥವಾ ಆಹಾರ ಸಹಕಾರ, ನೆರವಿನೊಂದಿಗೆ ಮಕ್ಕಳ ಸಂಪೂರ್ಣ ವಿಶೇಷ ಭೋಜನ ವ್ಯವಸ್ಥೆ ಅಥವಾ ಬಿಸಿಯೂಟಕ್ಕ ಪೂರಕವಾಗಿ ಪೌಷ್ಠಿಕ ಆಹಾರ ನೀಡಲು ಮುಂದಾಗಿದೆ.ಶಾಲೆಗಳಲ್ಲಿ ವಿಶೇಷವಾಗಿ ಊರಿನ ಹಬ್ಬ, ಜಾತ್ರೆ, ತೆರು, ರಾಷ್ಟ್ರೀಯ ಹಬ್ಬಗಳು, ಜನ್ಮದಿನ, ಜಯಂತಿ, ವಿವಾಹ ವಾರ್ಷಿಕೋತ್ಸವ ಸೇರಿದಂತೆ ಸ್ಥಳೀಯವಾಗಿ ಸಮುದಾಯದಿಂದ ಸಾಮೂಹಿಕವಾಗಿ ಆಚರಿಸುವ ವಿಶೇಷ ಕಾರ್ಯಕ್ರಮಗಳ ಅಂಗವಾಗಿ ವಿಶೇಷ ಭೋಜನ, ವಿಶೇಷ ಪೌಷ್ಟಿಕ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.