logo
WhatsApp Image 2026-04-02 at 14.46.04.jpeg
hindalco everlast.jpeg

*ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ - ಮಾರಾಟ.*

ಟ್ರೆಂಡಿಂಗ್
share whatsappshare facebookshare telegram
22 Dec 2022
post image

ಉಡುಪಿ : ಮಲಬಾರ್ ಗೋಲ್ದ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ 'ಆರ್ಟಿಸ್ಟ್ರಿ' ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಡಿಸೆಂಬರ್ 31 ರಿಂದ ಜನವರಿ 08 ರವರೆಗೆ ನಡೆಯುತ್ತಿದೆ. ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹಗಳು ಪ್ರದರ್ಶನದಲ್ಲಿವೆ. ಈ ಪ್ರದರ್ಶನವನ್ನು ವಿಶೇಷ ಅತಿಥಿಗಳು ಅನಾವರಣಗೊಳಿಸಲಿದ್ದಾರೆ, ' ಮೈನ್'ನಲ್ಲಿ ವಜ್ರಾಭರಣಗಳ ಅಭೂತ ಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣಿಕೃತ ವಜ್ರಾಭಾರಣಗಳಿದ್ದು , 'ಡಿವೈನ್'ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹವಿದೆ. ' ಪ್ರಶಿ'ಯದಲ್ಲಿ ರುಬಿ , ಎಮರಾಲ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು ,' ಎಥಿನಿಕ್ಸ್'ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ . ' ಎರ ' ಆನ್ಕಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹವಾದರೆ, ' ಸ್ಟಾರ್ಲೆಟ್'ನಲ್ಲಿ ಚಿಕ್ಕ ಮಕ್ಕಳಿಗಾಗಿ ಅತ್ಯಾಕರ್ಷಕ ವಿನ್ಯಾಸಗಳಿಂದ ಕೂಡಿದ ಚಿನ್ನಾಭರಣಗಳು ಈ ಪ್ರದರ್ಶನದ ವಿಶೇಷವಾಗಿದೆ. ಸಂಪೂರ್ಣ ಪಾರದರ್ಶಕ ,ಉಚಿತ ನಿರ್ವಹಣೆ , ವಿನಿಮಯದಲ್ಲಿ ಶೂನ್ಯ ಕಡಿತ , ಬೈಬ್ಯಾಕ್ ಗ್ಯಾರಂಟಿ , ಉಚಿತ ವಿಮೆ , ಎಲ್ಲಾ ಆಭರಣಗಳು ಸಹ ಹಾಲ್ ಮಾರ್ಕ್ ಹೊಂದಿದ್ದು , 28 ರೀತಿಯ ಪರೀಕ್ಷೆ ಮಾಡಿದ ವಜ್ರಾಭರಣಗಳು ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್‌ನ ವಿಶೇಷತೆಗಳಾಗಿವೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ . ಈ ಸಂದರ್ಭದಲ್ಲಿ ಗ್ರಾಹಕರಿಗೆ ಚಿನ್ನಾಭರಣಗಳ ಮೇಲೆ ಫೇರ್ ಪ್ರೈಸ್ ಪ್ರೋಮಿಸ್ , ಶುದ್ಧ ಚಿನ್ನ ಸುಂದರ ವಿನ್ಯಾಸಗಳು ನ್ಯಾಯ ಸಮ್ಮತವಾದ ತಯಾರಿಕಾ ಶುಲ್ಕ ಇದು ನ್ಯಾಯಯುತ ಬೆಲೆಯ ಭರವಸೆ, ಬ್ರಾಂಡೆಡ್‌ ವಾಚ್‌ಗಳಾದ ಟಿಸ್ಸೋಟ್,ರೇಡೋ,ಫಾಸಿಲ್,ಟೈಮಕ್ಸ್,ಸೀಕೋ,ಆಲ್ಬೋ ವಾಚ್ ಗಳ ಮೇಲೆ ವಿಶೇಷ ಕಡಿತ ನೀಡಲಾಗುವುದು ಹಾಗೂ ವಜ್ರದ ಮೇಲೆ ಶೇ.25 ರವರೆಗೆ ಕಡಿತ ಇದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ .

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.