logo
WhatsApp Image 2026-04-02 at 14.46.04.jpeg
hindalco everlast.jpeg

ಕಣ್ಣಿನ ಸಮಸ್ಯೆ : ರಿಕ್ಷಾ ಚಾಲಕ ಆತ್ಮಹತ್ಯೆ ಗೆ ಶರಣು

ಟ್ರೆಂಡಿಂಗ್
share whatsappshare facebookshare telegram
15 Oct 2022
post image

ಕಾರ್ಕಳ: ಕಣ್ಣಿನ ಸಮಸ್ಯೆಯಿಂದ ಬಳಲುತಿದ್ದ ರಿಕ್ಷಾ ಚಾಲಕನೋರ್ವ ಆತ್ಮಹತ್ಯೆ ಗೆ ಶರಣಾದ ಘಟನೆ ಕಾರ್ಕಳ ಜೋಗುಲಬೆಟ್ಟು ಎಂಬಲ್ಲಿ ನಡೆದಿದೆ. ಬ್ರೂನ ಸಲ್ದಾನ (57)ಆತ್ಮಹತ್ಯೆಗೆ ಶರಣಾದವರು. ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದು,ಆಸ್ಪತ್ರೆಯಲ್ಲಿ ತೋರಿಸಿದಾಗ ಆಪರೇಷನ್ ಮಾಡಬೇಕೆಂದು ತಿಳಿಸಿದ್ದರು.ಇದೆ ಕಾರಣದಿಂದ ಮನನೊಂದು ವಿಷಸೇವನೆ ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.