logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ನಕಲಿ ನೋಟಿನ ಹಾವಳಿ: ಬ್ಯಾಂಕ್ ಮ್ಯಾನೇಜರ್ ವಿರುದ್ಧವೇ ದೂರು ದಾಖಲಿಸಿದ RBI

ಟ್ರೆಂಡಿಂಗ್
share whatsappshare facebookshare telegram
30 Jun 2023
post image

ಬೆಂಗಳೂರು: ಕರ್ನಾಟಕದಲ್ಲಿ ನಕಲಿ ನೋಟುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಟ್ಟು 100 ರೂಪಾಯಿ ಮುಖಬೆಲೆಯ 30 ನಕಲಿ ನೋಟುಗಳು ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 4 FIR ಗಳು ದಾಖಲಾಗಿವೆ.

ಉಡುಪಿ , ಮಣಿಪಾಲ , ಹುಬ್ಬಳ್ಳಿ ಹಾಗೂ ಮಲ್ಲೇಶ್ವರ ಬ್ರಾಂಚಿನ ಬ್ಯಾಂಕ್’ಗಳಲ್ಲಿ ನಕಲಿ ನೋಟು ಪತ್ತೆಯಾಗಿವೆ. RBIಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ಈ ನಕಲಿ ನೋಟುಗಳು ಬೆಳಕಿಗೆ ಬಂದಿವೆ.

RBI ಮ್ಯಾನೇಜರ್ ಆನಂದ್ ಅವರು ಬ್ಯಾಂಕ್ ಆಫ್ ಬರೋಡಾ , ಕೆನರಾ, ಯುಬಿಐ ಬ್ಯಾಂಕ್ ಮ್ಯಾನೇಜರ್ ಮೇಲೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬ್ಯಾಂಕ್ ಮ್ಯಾನೇಜರ್’ಗಳನ್ನೇ ಆರೋಪಿಗಳನ್ನಾಗಿ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ನಕಲಿ ನೋಟಿನ ಜಾಲದ ಹಿಂದೆ ಬಿದ್ದಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.