



ಗುವಾಹಟಿ: ಅಸ್ಸಾಂನ ಖ್ಯಾತ ನಟ ಕಿಶೋರ್ ದಾಸ್ ಚಿಕಿತ್ಸೆ ಫಲಕಾರಿಯಾಗದೇ ಮಾರಕ ಕ್ಯಾನ್ಸರ್ ರೋಗಕ್ಕೆ ಬಲಿಯಾಗಿದ್ದಾರೆ. ಚೆನ್ನೈನ ಆಸ್ಪತ್ರೆಯೊಂದರಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ 30 ವಯಸ್ಸಿನ ಲ್ಲಿ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.