logo
WhatsApp Image 2026-04-02 at 14.46.04.jpeg
hindalco everlast.jpeg

ಖ್ಯಾತ ನಟ ಪಾಪಾ ಪಾಂಡು' ಧಾರವಾಹಿ ಕಲಾವಿದ ಶಂಕರ್ ರಾವ್ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
18 Oct 2021
post image

ಬೆಂಗಳೂರು: ಪಾಪಾ ಪಾಂಡು' ಧಾರವಾಹಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಶಂಕರ್ ರಾವ್ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು ಬೆಳಿಗ್ಗೆ 6:30ರ ಸುಮಾರಿಗೆ ನಿಧನ ಹೊಂದಿದ್ದಾರೆ. ಶಂಕರ್ ರಾವ್ ನಿಧನಕ್ಕೆ ಹಲವು ಧಾರಾವಾಹಿ ನಟ-ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಶಾಲಾ ದಿನಗಳಿಂದಲೂ ನಟನೆಯಲ್ಲಿ ಆಸಕ್ತಿಯನ್ನು ಹೊಂದಿದ್ದ ಕಲಾವಿದ ಶಂಕರ್ ರಾವ್, ಹವ್ಯಾಸಿ ರಂಗಭೂಮಿಯಲ್ಲಿ ಕಲಾವಿಧರಾಗಿ ಪಾದಾರ್ಪಣೆ ಮಾಡಿದ್ದರು. ಹಲವಾರು ಸಿನಿಮಾ ಸೇರಿದಂತೆ ನಾಟಕಗಳಲ್ಲಿ ನಟಿಸಿದ್ದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.