logo
WhatsApp Image 2026-04-02 at 14.46.04.jpeg
hindalco everlast.jpeg

ಪ್ರಸಿದ್ಧ ಕರ್ನಾಟಕ ಸಂಗೀತ ಕಲಾವಿದ ವಿದ್ವಾನ್ ಟಿ.ವಿ.ಗೋಪಾಲಕೃಷ್ಣನ್ ದಂಪತಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಟ್ರೆಂಡಿಂಗ್
share whatsappshare facebookshare telegram
1 Jun 2023
post image

ಉಡುಪಿ: ಶ್ರೀಕೃಷ್ಣಮಠಕ್ಕೆ ಪ್ರಸಿದ್ಧ ಕರ್ನಾಟಕ ಸಂಗೀತ ಕಲಾವಿದರಾದ ಪದ್ಮಭೂಷಣ ವಿದ್ವಾನ್ ಟಿ.ವಿ.ಗೋಪಾಲಕೃಷ್ಣನ್ ಚೆನ್ನೈ ಇವರು ದಂಪತಿ ಸಮೇತರಾಗಿ ಆಗಮಿಸಿ ಕೃಷ್ಣದೇವರ ದರ್ಶನ ಮಾಡಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಇವರಿಂದ ಪ್ರಸಾದ ಸ್ವೀಕರಿಸಿದರು. ಮಧೂರು ನಾರಾಯಣ ಶರಳಾಯ ಉಪಸ್ಥಿತರಿದ್ದರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.