logo
WhatsApp Image 2026-04-02 at 14.46.04.jpeg
hindalco everlast.jpeg

ಖ್ಯಾತ ಪರಿಸರವಾದಿ ರಾಜ್ಯೋತ್ಸವ ಪುರಸ್ಕೃತ ಸಾಲುಮರದ ವೀರಾಚಾರಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
20 Sept 2022
post image

ದಾವಣಗೆರೆ : ಪಡಿತರದಲ್ಲಿ ಗೋಲ್ ಮಾಲ್ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಾಡಿ ನ್ಯಾಯ ಸಿಗದೇ ಪರಿಸರ ಪ್ರೇಮಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಲುಮರದ ವೀರಾಚಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವೀರಾಚಾರಿ ಅವರು ಸುಮಾರು 3 ಸಾವಿರಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದರು. ಹೀಗಾಗಿ ಅವರಿಗೆ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿತ್ತು. ಅವರು ಇತ್ತೀಚೆಗೆ ಮಿಟ್ಲಕಟ್ಟೆ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮದ ವಿರುದ್ಧ ಹೋರಾಟ ಮಾಡುತ್ತಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.