



ಬೆಂಗಳೂರು:ಕನ್ನಡದ ಖ್ಯಾತ ಕವಿ ಕೆ.ವಿ. ತಿರುಮಲೇಶ್ ಮುಂಜಾನೆ ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ.ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ್ದರು.ಮುಖವಾಡಗಳು,ವಠಾರ ಸೇರಿದಂತೆ ವಿವಿಧ ಮಾಲ್ಟ ಲೌರಿಡ್ಜ್ ಬ್ರಿಗ್ಗನ ಟಿಪ್ಪಣಿ ಪುಸ್ತಕ ಇವರ ಅನುವಾದಿತ ಕೃತಿ.ತಿರುಮಲೇಶರು ಪ್ರಸ್ತುತ ಅಮೇರಿಕದ ಅಯೋವ ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.