logo
WhatsApp Image 2026-04-02 at 14.46.04.jpeg
hindalco everlast.jpeg

ಖ್ಯಾತ ಖೊಖೋ ಆಟಗಾರ ತೀರ್ಥಹಳ್ಳಿಯ ವಿನಯ್ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
9 Aug 2022
post image

ಮಣಿಪಾಲ: ಖ್ಯಾತ ಖೋ ಖೋ ಆಟಗಾರ ಭಾರತ ತಂಡವನ್ನು ಪ್ರತಿನಿಧಿಸಿದ್ದ ತೀರ್ಥಹಳ್ಳಿಯ ಕ್ರೀಡಾ ಸಾಧಕ ವಿನಯ್ (33) ಮೆದುಳು ಜ್ವರದಿಂದ ತಡರಾತ್ರಿ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಿನಯ್, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟವನ್ನು ಖೋ ಖೋ ಕ್ರೀಡೆಯಲ್ಲಿ ಪ್ರತಿನಿಧಿಸಿದ್ದರು. ವಿನಯ್ ಅವರ ಸಾಧನೆಗೆ ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.