



ಕಾರ್ಕಳ: ಖ್ಯಾತ ಸಾಹಿತಿ ,ಬರಹಗಾರ ಕೇವಿನ್ ಡಿಮೆಲ್ಲೋ ನ.24 ರಂದು ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ,ಅನೇಕ ಮಧ್ಯವರ್ಜನ ಶಿಬಿರಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುತಿದ್ದರು, ಅನೇಕ ಕೊಂಕಣಿ ಬರಹಗಳ ಮೂಲಕ ಮನೆಮಾತಾಗಿದ್ದರು . ಕಾರ್ಕಳ ಕ್ರೈಸ್ಟ್ ಕಿಂಗ್ ಶಾಲೆಯ ಆಡಳಿತಾಧಿಕಾರಿಯು ಅಗಿದ್ದರು . ಸಾಹಿತ್ಯಕ್ಕಾಗಿ ಅನೇಕ ಪ್ರಶಸ್ತಿಗಳನ್ನು ಪಡರದಿದ್ದರು. ಆದರೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲೀಸರು ತನಿಖೆ ನಡೆಸುತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.