



ಮಂಗಳೂರು: ಖ್ಯಾತ ಮದ್ದಳೆಗಾರ ಚಿದಾನಂದ ಕುದ್ಕುಳಿ ಅನಾರೊಗ್ಯದಿಂದ ನಿಧನರಾಗಿದ್ದಾರೆ .
ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ವಾಸವಿದ್ದರು .ಅವರು ಮೂಲತಃ ಸುಳ್ಯ ದವರಾಗಿದ್ದು ಮರ್ಕಂಜ ಗ್ತಾಮದವರಾಗಿದ್ದರು
ಕುಮಾರ ಸುಬ್ರಹ್ಮಣ್ಯ ಭಟ್ ವಳಕು೦ಜರವರ ಮಾರ್ಗದರ್ಶನದಲ್ಲಿ ಮದ್ದಳೆ ಕಲಿತು ಕಟೀಲು ಮೇಳಕ್ಕೆ ಸೇರ್ಪಡೆಗೊಂಡಿದ್ದರು. ಬಳಿಕ ಮೇಳದಲ್ಲಿ ಭಾಗವತರಾಗಿ, ನಾಟ್ಯ ಕಲಾವಿದರಾಗಿಯೂ ತೊಡಗಿಕೊಂಡಿದ್ದರು. ನಂತರ ಅವರು ಮದ್ದಳೆಯಲ್ಲಿ ಹೆಸರುವಾಸಿಯಾಗಿದ್ದರು. ಇತ್ತೀಚೆಗೆ ಅನಾರೋಗ್ಯ ಪೀಡಿತ ರಾಗಿದ್ದು ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ .
.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.