logo
WhatsApp Image 2026-04-02 at 14.46.04.jpeg
hindalco everlast.jpeg

ಹೆಸರಾಂತ ರಾಷ್ಟ್ರೀಯ ಶೂಟರ್ ನಮನ್‌ವೀರ್ ಸಿಂಗ್ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
14 Sept 2021
post image

ಹೆಸರಾಂತ ರಾಷ್ಟ್ರೀಯ ಶೂಟರ್ ನಮನ್‌ವೀರ್ ಸಿಂಗ್ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೊಹಾಲಿಯ ಸೆಕ್ಟರ್ 71 ನಡೆದಿದೆ. ದ.ಕೊರಿಯಾದ ಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಡಬಲ್ ಟ್ರಾಪ್ ಶೂಟಿಂಗ್ ವಿಭಾಗದಲ್ಲಿ ನಮನ್‌ವೀರ್ ಕಂಚಿನ ಪದಕ ಗೆದ್ದಿದ್ದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.