logo
WhatsApp Image 2026-04-02 at 14.46.04.jpeg
hindalco everlast.jpeg

ಖ್ಯಾತ ಸಾಹಿತಿ ಚಂಪ ನಿಧನ

ಟ್ರೆಂಡಿಂಗ್
share whatsappshare facebookshare telegram
10 Jan 2022
post image

ಬೆಂಗಳೂರು: ಕವಿ, ನಾಟಕಕಾರ, ಕನ್ನಡಪರ ಹೋರಾಟಗಾರ ಪ್ರೊ.ಚಂದ್ರಶೇಖರ್ ಪಾಟೀಲ್ (ಚಂಪಾ) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಅನಾರೋಗ್ಯ ದಿಂದ ಬಳಲುತ್ತಿದ್ದ ಅವರಿಗೆ 82 ವರ್ಷ ವಯಸ್ಸಾಗಿತ್ತು,ಚಂದ್ರಶೇಖರ ಪಾಟೀಲರು ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರು. ಜೂನ್ ೧೮, ೧೯೩೯ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರು ಜನಿಸಿದ್ದರು . ಹಾವೇರಿ ಜಿಲ್ಲೆಯವರಾದ ಚಂಪಾ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಕೆಲದ ಮಾಡಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.