logo
WhatsApp Image 2026-04-02 at 14.46.04.jpeg
hindalco everlast.jpeg

ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
12 Aug 2022
post image

ಬೆಂಗಳೂರು: ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಸುಬ್ಬಣ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ.

.ಸುಬ್ಬಣ್ಣ ಅವರ ನಿಜ ನಾಮಧೇಯ ಜಿ.ಸುಬ್ರಹ್ಮಣ್ಯಂ '.ಶ್ರೀ ಗಣೇಶ್ ರಾವ್ ಹಾಗೂ ರಂಗನಾಯಕಮ್ಮನವರ ಮುದ್ದಿನ ಮಗನಾದ ಸುಬ್ಬಣ್ಣ. ಶಿವಮೊಗ್ಗ ಜಿಲ್ಲೆಯ ನಗರ ಗ್ರಾಮದಲ್ಲಿ 1938ರಲ್ಲಿ ಜನಿಸಿದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.