



ಚೆನ್ನೈ: ಖ್ಯಾತ ಹಾಸ್ಯ ನಟ ಮೈಲ್ ಸಾಮಿ ಫೆಬ್ರವರಿ 19 ರಂದು ಭಾನುವಾರ ಮುಂಜಾನೆ ನಿಧನರಾದರು. ಅವರು ಆರೋಗ್ಯ ತೊಂದರೆ ಅನುಭವಿಸುತ್ತಿದ್ದರು. ಕುಟುಂಬದವರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃಪಟ್ಟಿದ್ದಾರೆ.ಅವರು ಮೆಚ್ಚುಗೆ ಪಡೆದ ವೇದಿಕೆ ಪ್ರದರ್ಶಕ, ಸ್ಟ್ಯಾಂಡ್-ಅಪ್ ಹಾಸ್ಯನಟ, ಟಿವಿ ನಿರೂಪಕ ಮತ್ತು ರಂಗಭೂಮಿ ಕಲಾವಿದರಾಗಿದ್ದರು. ಅವರು ಜನಪ್ರಿಯ ಹಾಸ್ಯ ಕಾರ್ಯಕ್ರಮದ ನಿರೂಪಕ ಮತ್ತು ತೀರ್ಪುಗಾರರಾಗಿ ತಮಿಳು ದೂರದರ್ಶನದಲ್ಲಿ ತಮ್ಮ ಚೊಚ್ಚಲ ಪ್ರವೇಶ ಮಾಡಿದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.