logo
WhatsApp Image 2026-04-02 at 14.46.04.jpeg
hindalco everlast.jpeg

ಫರಂಗಿಪೇಟೆ: ಬೈಕ್ ಕಾರು ಢಿಕ್ಕಿ .ಸವಾರ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
21 Nov 2021
post image

ಮಂಗಳೂರು : ರಸ್ತೆಯ ಫರಂಗಿಪೇಟೆ ಅರ್ಕುಳ ಎಂಬಲ್ಲಿ ಬೈಕ್’ಗೆ ಕಾರು ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ ವಿಟ್ಲ ಕೇಪುವಿನ ನೀರ್ಕಜೆ 26 ವರ್ಷದ ಪ್ರಜ್ವಲ್ ಎಂದು ಗುರುತಿಸಲಾಗಿದೆ.ಮಂಗಳೂರಿನ ಎನ್ ಎಮ್ ಪಿಟಿ ಯಲ್ಲಿ ಕೆಲಸ ಮಾಡುತ್ತಿದ್ದ ಪ್ರಜ್ವಲ್ ಕರ್ತವ್ಯದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದಾಗ ಬಿಸಿ ರೋಡ್ ರಸ್ತೆ ಯ ಪರಂಗಿಪೇಟೆಯ ಬಳಿ ಘಟನೆ ನಡೆದಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.