logo
WhatsApp Image 2026-04-02 at 14.46.04.jpeg
hindalco everlast.jpeg

ಫ್ಯಾಟ್ ಸರ್ಜರಿ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಸಾವು

ಟ್ರೆಂಡಿಂಗ್
share whatsappshare facebookshare telegram
17 May 2022
post image

ಬೆಂಗಳೂರು: ಕಿರುತೆರೆ ನಟಿ ಚೇತನಾ ರಾಜ್ ಸಾವನ್ನಪ್ಪಿದ್ದಾರೆ. ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಫ್ಯಾಟ್ ಸರ್ಜರಿ ವೇಳೆಯಲ್ಲಿ ಅವರು ಮೃತಪಟ್ಟಿದ್ದಾರೆ. ಶ್ವಾಸಕೋಶದಲ್ಲಿ ನೀರಿನ ಅಂಶ ಸೇರಿಕೊಂಡು ಅವರು ಸಾವನ್ನಪ್ಪಿದ್ದಾರೆ.ಹಲವಾರು ಧಾರಾವಾಹಿ, ಸಿನಿಮಾಗಳಲ್ಲಿ ಚೇತನ ರಾಜ್ ಅಭಿನಯಿಸಿದ್ದಾರೆ. ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 'ಗೀತಾ', 'ದೊರೆಸಾನಿ' ಧಾರಾವಾಹಿ ಹಾಗೂ ಹಲವು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.